ಹಿಜಾಬ್- ಕೇಸರಿ ವಿವಾದ: ಪ್ರೌಢಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ ಸರ್ಕಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ.

Call us

Call us

ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದ್ದು, ಹೈಕೋರ್ಟ್ ನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇಡೀ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದರು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ. ಹೈಕೋರ್ಟ್‌ನಲ್ಲಿ ಹಿಜಾಬ್ ಸಂಬಂಧ ತೀರ್ಪುನ್ನು ನಾಳೆಗೆ ಮುಂದೂಡಲಾಗಿದೆ.

Call us

Call us

Leave a Reply

Your email address will not be published. Required fields are marked *

fourteen − ten =