ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಸಂಪನ್ನ

Call us

ಬೈಂದೂರು: ಇಲ್ಲಿಗೆ ಸಮೀಪದ ಹೇರೂರು ವ್ಯಾಪ್ತಿಯ ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಎಳ್ಳಮಾವಾಸ್ಯೆಯಂದು ನಡೆಯಿತು. ಸೌಪರ್ಣಿಕಾ ನದಿ ತೀರದ ಪ್ರಸಿದ್ಧ ಕ್ಷೇತ್ರಕ್ಕೆ ವಿವಿಧೆಡೆಗಳಿಂದ ನಂಬಿರು ಸುಮಾರು 5 ಸಾವಿರಕ್ಕೂ ಮಿಕ್ಕಿದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಹರಕೆಯ ತುಲಾಭಾರ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

Call us

Leave a Reply

Your email address will not be published. Required fields are marked *

18 − thirteen =