ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಗ್ಗುಂಜೆ ಜಗನ್ನಾಥ್ ಶೆಟ್ಟಿ (88) ಇಂದು ನಿಧನರಾಗಿದ್ದಾರೆ. ಮೂಲತಃ ಪ್ರಗತಿಪರ ಕೃಷಿಕರಾಗಿದ್ದು ಕೃಷಿಯಲ್ಲಿ ಅಪಾರ ಜ್ಞಾನವನ್ನು ಹೊಂದಿದವರಾಗಿದ್ದು ಕೃಷಿಯಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಮ್ರತರು ಮೂವರು ಪುತ್ರರು, ಓರ್ವ ಪುತ್ರಿಯನ್ನು ಆಗಲಿರುತ್ತಾರೆ.