ಬೈಂದೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿ – ಕಾರು ಪತ್ತೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಹೇನಬೇರುವಿನಲ್ಲಿ ಸಂಪೂರ್ಣ ಸುಟ್ಟುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರಾತ್ರಿವೇಳೆ ಘಟನೆ ನಡೆದಿರುವ ಶಂಕೆ ಇದೆ.

Call us

Call us

ಪೋರ್ಡ್ ಐಕಾನ್ ಕಾರು ಸುಟ್ಟು ಕರಕಲಾದ ಕಾರಣ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಚಾಸ್ಸಿಸ್ ಹಾಗೂ ಇಂಜಿನ್ ನಂಬರ್ ಕೂಡ ಸುಟ್ಟು ಹೋದ ಕಾರಣ ಕಾರಿನ ಮಾಲಕರ ಪತ್ತೆಮಾಡುವುದು ಸದ್ಯಕ್ಕೆ ಸಾಧ್ಯವಾಗಿಲ್ಲ.

Call us

Call us

ಬೈಂದೂರು ಪೊಲೀಸರು ಘಟನೆಯ ಬಗ್ಗೆ ತನಿಕೆ ಆರಂಭಿಸಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

four − four =