ಉಡುಪಿ ಜಿಲ್ಲೆಯಲ್ಲಿ ಭಾನುವಾರ 10 ಕೊರೋನಾ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.31ರ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 10 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.

ಜಿಲ್ಲೆಯಲ್ಲಿ ಸದ್ಯ ಒಟ್ಟು 187 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 63 ಮಂದಿ ಬಿಡುಗಡೆಯಾಗಿದ್ದು, 123 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 .
► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 .
► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 .
► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

 

Leave a Reply

Your email address will not be published. Required fields are marked *

two × 3 =