ಉಡುಪಿ ಜಿಲ್ಲೆ: ಭಾನುವಾರ 13 ಕೊರೋನಾ ಪಾಸಿಟಿವ್ ದೃಢ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.7ರ ಭಾನುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 13ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಜಿಲ್ಲೆಯಲ್ಲಿ ಸದ್ಯ ಒಟ್ಟು 901 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 274 ಮಂದಿ ಬಿಡುಗಡೆಯಾಗಿದ್ದು, 626 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Call us

ಇದನ್ನೂ ಓದಿ:
► ಕೋವಿಡ್-19 ಚಿಕಿತ್ಸೆಗೆ ಜಿಲ್ಲಾಡಳಿತ ಹಣ ಪಡೆಯುತ್ತಿದೆ ಎಂದು ಆರೋಪಿಸಿದ್ದವನ ಬಂಧನ – https://kundapraa.com/?p=38373 .
► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .
► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .

Leave a Reply

Your email address will not be published. Required fields are marked *

4 × four =