ಉಡುಪಿ ಜಿಲ್ಲೆ ಕೋವಿಡ್ ಅಪ್ಡೇಟ್: ಬುಧವಾರ 14 ಪಾಸಿಟಿವ್ ದೃಢ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.24ರ ಬುಧವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಒಟ್ಟು ಪ್ರಕರಣಗಳಲ್ಲಿ 9 ಪ್ರಕರಣ ಮಹಾರಾಷ್ಟ್ರದ್ದಾಗಿದ್ದು, 4 ಸ್ಥಳೀಯ ಪ್ರಕರಣ ಹಾಗೂ 1 ಬೆಂಗಳೂರಿನಿಂದ ಬಂದವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 7 ಪುರುಷರು, 5 ಮಹಿಳೆಯರು, 2 ಮಕ್ಕಳು ಸೇರಿದ್ದಾರೆ. ಸ್ಥಳೀಯ ಪ್ರಕರಣಗಳಲ್ಲಿ 3 ಪ್ರಕರಣ ಪಿ-3851ರ ಸಂಪರ್ಕದಿಂದ ಬಂದಿದ್ದು, ಒಂದು ಪ್ರಕರಣದ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

Call us

Click here

Click Here

Call us

Call us

Visit Now

Call us

ಇಂದು 51 ನೆಗೆಟಿವ್:
ಈ ತನಕ ಒಟ್ಟು 13,733ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,233ನೆಗೆಟಿವ್, 1,102 ಪಾಸಿಟಿವ್ ಬಂದಿದ್ದು, 398 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 51ನೆಗೆಟಿವ್, 14 ಪಾಸಿಟಿವ್ ಬಂದಿದೆ.

113 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಸದ್ಯ ಒಟ್ಟು 1,102ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 987 ಮಂದಿ ಬಿಡುಗಡೆಯಾಗಿದ್ದು, 113 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಡಿಸೆಂಬರ್ ಅಂತ್ಯದೊಳಗೆ ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸಂಪೂರ್ಣ ಯಶಸ್ಸಿನ ಗುರಿ: ಸಿಇಓ ಪ್ರೀತಿ ಗೆಹಲೋತ್ – https://kundapraa.com/?p=38966 .
► ಕೋವಿಡ್-19 ಚಿಕಿತ್ಸೆ ನೀಡಲು ಖಾಸಗಿ ಆಸ್ಪ್ಪತ್ರೆಗಳು ಸಿದ್ದವಾಗಬೇಕು: ಡಿ.ಸಿ ಜಿ. ಜಗದೀಶ್ – https://kundapraa.com/?p=38961 .

Call us

 

Leave a Reply

Your email address will not be published. Required fields are marked *

5 − two =