ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಬೈಂದೂರು ಹಾಗೂ ಕುಂದಾಪುರ ಭಾಗದ 14 ಮಂದಿಯನ್ನು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಗುಲಾಬಿ ಗೀಡ ಹಾಗೂ ಮಕ್ಕಳಿಗೆ ಚಾಕಲೇಟ್ ನೀಡಿ ಬೀಳ್ಕೊಡಲಾಯಿತು.

ಈ ಸಂದರ್ಭ ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಕೋವಿಡ್-19 ನೋಡಲ್ ಅಧಿಕಾರಿ ಡಾ| ಪ್ರಶಾಂತ್ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕುಂದಾಪುರ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾರ್ಬಟ್ ರೆಬೆಲ್ಲೊ, ವೈದ್ಯ ಡಾ. ನಾಗೇಶ್, ಬೈಂದೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಕುಂದಾಪುರ ಪಿಎಸ್‌ಐ ಹರೀಶ್ ಆರ್., ಕುಂದಾಪುರ ಸಿಟಿ ಜೆಸಿಐ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಆಸ್ಪತ್ರೆ ಸಿಬ್ಬಂದಿಗಳು ಇದ್ದರು.

ಇದನ್ನೂ ಓದಿ:
► ಉಡುಪಿ: ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 .
► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 .
► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 .
► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

 

Leave a Reply

Your email address will not be published. Required fields are marked *

nineteen − 13 =