ಉಡುಪಿ ಜಿಲ್ಲೆ: ಶುಕ್ರವಾರ 15 ಪಾಸಿಟಿವ್. ಒಟ್ಟು 164ಕ್ಕೆ ಏರಿಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.29ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.

Call us

Call us

Call us

ಜಿಲ್ಲೆಯಲ್ಲಿ ಸದ್ಯ ಒಟ್ಟು 164 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 160 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Call us

Call us

ಇದನ್ನೂ ಓದಿ:
► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 .
► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 .
► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

Leave a Reply

Your email address will not be published. Required fields are marked *

four × five =