16ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬಿ. ಅಪ್ಪಣ್ಣ ಹೆಗ್ಡೆ ಆಯ್ಕೆ

Call us

ಡಿ.16 ಮತ್ತು 17 ಹಕ್ಲಾಡಿಯಲ್ಲಿ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು 16 ನೇ ಕನ್ನಡ ಸಾಹಿತ್ಯ ಸಮ್ಮೇಳವು ಡಿಸೆಂಬರ್ 16 ಮತ್ತು 17 ರಂದು ಹಕ್ಲಾಡಿಯ ಕೆಎಸ್‌ಎಸ್ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಜರುಗಲಿದೆ. ಅಪರಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ನಡೆಯುವ ಸಮ್ಮೇಳನದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರನ್ನಾಗಿ ಹಿರಿಯ ಸಾಂಸ್ಕೃತಿಕ ನೇತಾರ ಬಿ.ಅಪ್ಪಣ್ಣ ಹೆಗ್ಡೆಯವರನ್ನು ಆಯ್ಕೆ ಮಾಡಲಾಗಿದೆ. ಎರಡು ದಿನಗಳ ಈ ನುಡಿಹಬ್ಬದಲ್ಲಿ ಸಾಹಿತ್ಯಾಭಿಮಾನಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕಾಗಿ ಪರಿಷತ್ ಪ್ರಕಟಣೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

four × 1 =