ಉಡುಪಿ ಜಿಲ್ಲೆ: ಶುಕ್ರವಾರ 204 ಕೊರೋನಾ ಪಾಸಿಟಿವ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.5ರ ಶುಕ್ರವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 204 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 203 ಮಂದಿ ಮಹಾರಾಷ್ಟದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಓರ್ವ ಸ್ಥಳೀಯ ಪೊಲೀಸ್ ಸಿಬ್ಬಂದಿಗೂ ಪಾಸಿಟಿವ್ ಬಂದಿದೆ.  204ರಲ್ಲಿ 157 ಪುರುಷರು, 40 ಜನ ಮಹಿಳೆರು ಹಾಗೂ 7 ಜನ ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ.

Call us

Call us

Call us

 

ಜಿಲ್ಲೆಯಲ್ಲಿ ಸದ್ಯ ಒಟ್ಟು 767 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 134 ಮಂದಿ ಬಿಡುಗಡೆಯಾಗಿದ್ದು, 634 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿ ಒಟ್ಟು 80 ಕಡೆ ಸೀಲ್ ಡೌನ್ – https://kundapraa.com/?p=38288 .
► ಉಡುಪಿ ಜಿಲ್ಲೆ: ಗುರುವಾರ 92 ಕೊರೋನಾ ಪಾಸಿಟಿವ್ – https://kundapraa.com/?p=38278 .

Leave a Reply

Your email address will not be published. Required fields are marked *

10 + twenty =