ಉಡುಪಿ ಜಿಲ್ಲೆ: ಭಾನುವಾರ 21 ಕೊರೋನಾ ಪಾಸಿಟಿವ್ ದೃಢ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.14ರ ಭಾನುವಾರ ಒಟ್ಟು 21 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರ, ತಮಿಳುನಾಡು, ಉತ್ತರಪ್ರದೇಶದಿಂದ ಹಿಂದಿರುಗಿದವರಾಗಿದ್ದು, ಓರ್ವ ಸ್ಥಳೀಯರ ಸಂಪರ್ಕ ಪತ್ತೆ ಹೆಚ್ಚಲಾಗುತ್ತಿದೆ.

Click Here

Call us

Call us

ಜಿಲ್ಲೆಯಲ್ಲಿ ಸದ್ಯ ಒಟ್ಟು 1026 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 789 ಮಂದಿ ಬಿಡುಗಡೆಯಾಗಿದ್ದು, 236 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

sixteen − 9 =