ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್: ಸಚಿವ ಆರ್. ಅಶೋಕ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಂಗಳವಾರ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

Click here

Click Here

Call us

Call us

Visit Now

Call us

Call us

ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುrತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಾಣಲಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .

One thought on “ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್: ಸಚಿವ ಆರ್. ಅಶೋಕ್

 1. It’s all that source, but being they’re also hometown people, nothing really restrict s em,
  But those who are wished to be with, they have to be certified or rectified, and it’s must either before leave nor after their arrival,
  So that issue can be sorted out,
  Damage controlling is criteria,
  Everyone without the banners of any politics or with out any communal issue,
  Udupi is always stands for great hospitality, respect the same without any partiality
  Thank you

Leave a Reply

Your email address will not be published. Required fields are marked *

11 − 6 =