ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 28 ಪಾಸಿಟಿವ್ ದೃಢ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.7ರ ಮಂಗಳವಾರ 28 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.

Call us

ಇಂದು 466 ನೆಗೆಟಿವ್:
ಈ ತನಕ ಒಟ್ಟು 19,773 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,756 ನೆಗೆಟಿವ್, 1,390 ಪಾಸಿಟಿವ್ ಬಂದಿದ್ದು, 2,627 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 466 ನೆಗೆಟಿವ್, 40 ಪಾಸಿಟಿವ್ ಬಂದಿದೆ. ಒಟ್ಟು 1170 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

205 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,390 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,182 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

Call us

 

ಇದನ್ನೂ ಓದಿ:
► ಅನುಮತಿಯಿಲ್ಲದೇ ಸಭೆ – ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=39331 .
► ಕೋವಿಡ್ ಪರೀಕ್ಷೆ ಮಾಡಿಸಿದವರು ವರದಿ ಬರುವ ಮೊದಲೇ ಜಿಲ್ಲೆಗೆ ಆಗಮಿಸಿದರೆ ಕ್ರಿಮಿನಲ್ ಮೊಕದ್ದಮೆ: ಡಿಸಿ ಜಿ. ಜಗದೀಶ್ – https://kundapraa.com/?p=39323 .

Leave a Reply

Your email address will not be published. Required fields are marked *

17 + 8 =