3ನೇ ಬಾರಿಗೆ ಎಂಡಿಆರ್‌ಟಿ ಸದಸ್ಯರಾಗಿ ಎಲ್‌ಐಸಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಉತ್ತಮ ಜೀವ ವಿಮೆ ವ್ಯವಹಾರವನ್ನು ನಡೆಸಿ
3ನೇ ಬಾರಿಗೆ ಕುಂದಾಪುರದ ಏಕೈಕ ಎಂಡಿಅರ್‌ಟಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Call us

Call us

ಕೋಣಿಯ ಮಾತಾ ಮಾಂಟೆಸ್ಸೋರಿ ಮಕ್ಕಳ ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಅಮೇರಿಕಾದ ಸಿಯಾಟೆಲ್ ನಗರದಲ್ಲಿ ವ್ಯವಹಾರಿಕ
ಸಭೆಗಳಲ್ಲಿ ಭಾಗವಹಿಸಿ, ಕೆನಡಾದಲ್ಲಿ ನಡೆಯಲಿರುವ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಾಗತಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರೀಮಿಯಂ ಆಧಾರದಲ್ಲಿ ಇವರು
ಅರ್ಹತೆಯನ್ನು ಪಡೆದಿದ್ದಾರೆ. ಕುಂದಾಪುರದ ಹಿರಿಯ ಜೀವವಿಮಾ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

nineteen − 16 =