ಉಡುಪಿ ಜಿಲ್ಲೆಯಲ್ಲಿಂದು 6 ಕೊರೋನಾ ಪಾಸಿಟಿವ್. ಒಟ್ಟು ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಯಲ್ಲಿ ಬುಧವಾರ 6 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ಜಿಲ್ಲೆಯಲ್ಲಿ ಸದ್ಯ ಒಟ್ಟು 21 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 17 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿಂದು 6 ಕೊರೋನಾ ಪಾಸಿಟಿವ್. ಒಟ್ಟು 17ಕ್ಕೆ ಏರಿಕೆ – https://kundapraa.com/?p=37716 .
► ಸರಕಾರಿ ಕ್ವಾರಂಟೈನ್ ಕೇಂದ್ರಕ್ಕೆ ನೋಡೆಲ್ ಅಧಿಕಾರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ – https://kundapraa.com/?p=37710 .
► ಕರ್ನಾಟಕದ ಕರಾವಳಿಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ – https://kundapraa.com/?p=37707 .
► ಉಡುಪಿ: ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಯುವತಿಗೆ ಕೊರೋನಾ ಪಾಸಿಟಿವ್ – https://kundapraa.com/?p=37700 .

One thought on “ಉಡುಪಿ ಜಿಲ್ಲೆಯಲ್ಲಿಂದು 6 ಕೊರೋನಾ ಪಾಸಿಟಿವ್. ಒಟ್ಟು ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆ

Leave a Reply

Your email address will not be published. Required fields are marked *

fifteen + two =