ಕಾರಂತ ಧೀಮ್ ಪಾರ್ಕ್ – ಚಿತ್ತಾರ: ಸದಾನಂದ ಸುವರ್ಣರಿಗೆ ಆಮಂತ್ರಣ

Click Here

Call us

Call us

ಕೋಟ: ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿರುವ ಚಿತ್ತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲಿರುವ ರಂಗಕರ್ಮಿ ಛಾಯಾಗ್ರಾಹಕ ಸದಾನಂದ ಸುವರ್ಣ ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

Click Here

Call us

Call us

Visit Now

ಈ ಸಂದರ್ಭ ಪ್ರತಿಷ್ಠಾನದ ಸದಸ್ಯ ಸುಬ್ರಾಯ ಆಚಾರ್ಯ ಅವರು ಶ್ರೀಯುತರಿಗೆ ಶಾಲು ಹೊದಿಸಿ ಗೌರವಿಸಿ ಆಮಂತ್ರಣ ಪತ್ರಿಕೆ ಹಸ್ತಾಂತರಿಸಿದರು. ಈ ಸಂದರ್ಭ ಪ್ರತಿಷ್ಠಾನದ ಕಾರ್ಯದರ್ಶಿ ಶಿಕ್ಷಕ ಸಾಹಿತಿ ಕೋಟ ನರೇಂದ್ರ ಕುಮಾರ್, ಸಂಜೀವ ಗುಂಡ್ಮಿ ಮತ್ತು ಥೀಂ ಪಾರ್ಕ ವಕ್ತಾರ ಅಶ್ವಥ್ ಆಚಾರ್ಯ ಯಡಬೆಟ್ಟು ಉಪಸ್ಥಿತರಿದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

fourteen − 5 =