ಉಡುಪಿ ಜಿಲ್ಲೆ: ಮಂಗಳವಾರ 7 ಕೊರೋನಾ ಪಾಸಿಟಿವ್ ದೃಢ, 149 ಸಕ್ರಿಯ ಪ್ರಕರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.16ರ ಮಂಗಳವಾರ ಒಟ್ಟು 7 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ನಾಲ್ವರು ಪುರುಷರು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ.  ಎಲ್ಲರೂ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.

ಜಿಲ್ಲೆಯಲ್ಲಿ ಸದ್ಯ ಒಟ್ಟು 1035 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 885 ಮಂದಿ ಬಿಡುಗಡೆಯಾಗಿದ್ದು, 149 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮೇಲ್ದರ್ಜೆಗೆ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38663 .
► ಬೆಂಗಳೂರಿನಿಂದ ಕೋಟೇಶ್ವರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25ವರ್ಷದ ಟೆಕ್ಕಿ ಸಾವು – https://kundapraa.com/?p=38668 .
► ಉಡುಪಿ ಜಿಲ್ಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ 14,034 ಮಂದಿ ವಿದ್ಯಾರ್ಥಿಗಳು – https://kundapraa.com/?p=38652 .

Leave a Reply

Your email address will not be published. Required fields are marked *

3 × two =