ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 737 ಕೋವಿಡ್ ಪಾಸಿಟಿವ್, 4 ಸಾವು, 1095 ಮಂದಿ ಗುಣಮುಖ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 737 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 380, ಕುಂದಾಪುರ, ಬೈಂದೂರು ತಾಲೂಕಿನ 294, ಕಾರ್ಕಳ, ಹೆಬ್ರಿ ತಾಲೂಕಿನ 59 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

Click here

Click Here

Call us

Visit Now

Click here

ಒಟ್ಟು 737 ಪ್ರಕರಣಗಳಲ್ಲಿ 43 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 694 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 69 ವರ್ಷದ ವೃದ್ಧ, 32 ವರ್ಷದ ಪುರುಷ, ಕುಂದಾಪುರದ 67 ವರ್ಷದ ವೃದ್ಧೆ, 45 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1095 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6498 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2825 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Leave a Reply

Your email address will not be published. Required fields are marked *

4 × 2 =