ಉಡುಪಿ ಜಿಲ್ಲೆಯಲ್ಲಿ ಬುಧವಾರ 863 ಕೋವಿಡ್ ಪಾಸಿಟಿವ್, 6 ಸಾವು, 913 ಮಂದಿ ಗುಣಮುಖ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಬುಧವಾರ 863 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 320, ಕುಂದಾಪುರ, ಬೈಂದೂರು ತಾಲೂಕಿನ 333, ಕಾರ್ಕಳ, ಹೆಬ್ರಿ ತಾಲೂಕಿನ 201 ಮಂದಿಗೆ ಹಾಗೂ ಹೊರ ಜಿಲ್ಲೆಯ 9 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Call us

ಒಟ್ಟು 863 ಪ್ರಕರಣಗಳಲ್ಲಿ 26 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 837 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

Call us

Call us

ಇಂದು ಉಡುಪಿಯ 77 ವರ್ಷದ ವೃದ್ಧೆ, 86 ವರ್ಷದ ವೃದ್ಧ, 50 ವರ್ಷದ ಪುರುಷ, ಕುಂದಾಪುರದ 60 ವರ್ಷದ ವೃದ್ಧ, 75 ವರ್ಷದ ವೃದ್ಧೆ, ಕಾರ್ಯಳದ 65 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 913 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6442 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2229 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

► ರಸ್ತೆ ಬದಿ ಕಸ ಎಸೆದರೆ ವಾಹನ ಸೀಜ್ ಮಾಡಿ ಕಸ ಸಾಗಾಣಿಕೆಗೆ ಬಳಸಲಾಗುವುದು: ಉಡುಪಿ ಡಿಸಿ – https://kundapraa.com/?p=48441 .

 

Leave a Reply

Your email address will not be published. Required fields are marked *

eight + 3 =