ದಾದಿಯರ ದಿನ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ಶಾಖೆಗಳಲ್ಲಿ ನರ್ಸ್‌ಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಾದಿಯರ ದಿನದ ಅಂಗವಾಗಿ ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ಶಾಖೆಗಳಲ್ಲಿ ಹಿರಿಯ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ದಾದಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ 10 ಜನ ಹಿರಿಯ ಅದೇ [...]

ಉಡುಪಿ ಜಿಲ್ಲೆ: ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ 13: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, [...]

ಪ್ರಧಾನಮಂತ್ರಿ ಮತ್ಸ್ಯ ಸಂಪದ & ನೀಲಿಕ್ರಾಂತಿ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಮೇ.13 (ಕವಾ): ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಹಾಗೂ & ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ [...]

ಮಹನೀಯರ ತತ್ವ, ಆದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ12: ಸಾಧಕರು, ದಾರ್ಶನಿಕರ ತತ್ವ, ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ತಿಳಿಸಿದರು. ಇಂದು [...]

ಮೇ.28ರಂದು ಅಜ್ಜರಕಾಡು, ಬಸ್ರೂರಿನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ: ಸಚಿವ ಸುನಿಲ್ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ12: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು [...]

ಹೊಸಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಹೊಸಾಡು ಕಾರ್ಯಕ್ಷೇತ್ರದ ಹೊಸಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾಗಿರುವ ೨ ಲಕ್ಷ [...]

ಕುಂದಾಪುರ: ಶಂಕಿತ ನಕ್ಸಲ್ ಕೃಷ್ಣಮೂರ್ತಿ, ಸಾವಿತ್ರಿ ಪೊಲೀಸ್ ಕಷ್ಟಡಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.11: ಕೇರಳ ವಯನಾಡ್ ಸುಲ್ತಾನ್ ಬತೇರಿಯಲ್ಲಿ ಬಂಧನವಾದ ನಂತರ ಮೇ.24ರಂದು ಕೇರಳ ಪೊಲೀಸರಿಂದ ರಾಜ್ಯ ಪೊಲೀಸರಿಗೆ ಹಸ್ತಾತರವಾದ ನಕ್ಸಲೈಟ್ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಎಂಬವರ ಪೊಲೀಸರು ಕುಂದಾಪುರ [...]

ಅಸಾನಿ ಚಂಡಮಾರುತದ ಎಫೆಕ್ಟ್: ದಿನವಿಡಿ ಸುರಿದ ಮಳೆ, ಸರ್ವಿಸ್ ರಸ್ತೆಯಾಯ್ತು ತೋಡು!

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.12: ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಮೋಡಕಟ್ಟಿದ ವಾತಾವರಣ, ಬುಧವಾರ ಪೂರ್ತಿ ಮಳೆಯಾಗಿ ಸುರಿದಿದೆ. ಬೆಳಗ್ಗೆಯಿಂದ ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತು. ಬೆಳಗ್ಗೆ [...]

ಅಂತರ್ವನಮ್ – ಸದಾನಂದ ಕಾನ್ಫರೆನ್ಸ್ ಹಾಲ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿಗೆ ಸಮೀಪದ ಹಾಲ್ಕಲ್‌ನಲ್ಲಿರುವ ಅಂತರ್ವನಮ್ ಹೋಮ್‌ಸ್ಟೇನಲ್ಲಿ ಸದಾನಂದ ಕಾನ್ಫರೆನ್ಸ್ ಹಾಲ್‌ನ್ನು ಸಂಸದ ಬಿ. ವೈ. ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭ ಸಂಸದರು ಮಾತನಾಡಿ, ಸದಾ ಕ್ರೀಯಾಶೀಲವಾಗಿ [...]

ಕೊಡಚಾದ್ರಿ ರೋಪ್‌ವೇಗೆ ಅನುಮೋದನೆ, ಬೈಂದೂರು ಕ್ಷೇತ್ರದ ನೀರಾವರಿ ಯೋಜನೆಗಳು ಪ್ರಗತಿಯಲ್ಲಿ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು : ಕೊಡಚಾದ್ರಿಗೆ ರೋಪ್ವೇ: ರಾಷ್ಟ್ರೀಯ ಪರ್ವತ್ ಮಾಲ್ ಯೋಜನೆಯಡಿಯಲ್ಲಿ ದೇಶದ ಪ್ರಮುಖ 10 ಪರ್ವತ ಪ್ರಧೇಶಗಳಿಗೆ ರೋಪ್ವೇ ನಿರ್ಮಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು. [...]