Site icon Kundapra.com ಕುಂದಾಪ್ರ ಡಾಟ್ ಕಾಂ

ರೋಶನ್ ಹೋಮಿಯೊಪಥಿಕ್: ಉಚಿತ ವೈದ್ಯಕೀಯ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ

????????????????????????????????????

ಬೈಂದೂರು: ಇಲ್ಲಿನ ರೋಶನ್ ಹೋಮಿಯೊಪಥಿಕ್ ಸಹಯೋಗದಲ್ಲಿ ಮಂಗಳೂರು ದೇರಳಕಟ್ಟೆ  ಫಾದರ್ ಮುಲ್ಲರ್ ಹೋಮಿಯೊಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ತಜ್ಞವೈದ್ಯರಿಂದ ಉಚಿತ ವೈದ್ಯಕೀಯ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ ರೋಟರಿ ಸಮುದಾಯ ಭವನದಲ್ಲಿ ನಡೆಯಿತು. ಫಾದರ್ ಮುಲ್ಲರ್ ಹೋಮಿಯೊಪಥಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಿವಪ್ರಸಾದ್ ಕೆ. ವೈದ್ಯಕೀಯ ಶಿಬಿರದ ಸಂಪೂರ್ಣ ಮಾಹಿತಿ ನೀಡಿದರು. ಡಾ. ರೋಶನ್ ಪಾಯಸ್ ಬೈಂದೂರು ಮುಂತಾದವರು ಉಪಸ್ಥಿತರಿದ್ದರು. ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಶಿಬಿರದ ಪ್ರಯೋಜನ ಪಡೆದರು.

Exit mobile version