Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಕಾರ್ಪೋರೇಶನ್ ಬ್ಯಾಂಕ್‌: ಸಂಸ್ಥಾಪಕರ ಜನ್ಮಶತಾಬ್ಧಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಇಲ್ಲಿನ ಕಾರ್ಪೋರೇಶನ್ ಬ್ಯಾಂಕ್‌ ಶಾಖೆಯಲ್ಲಿ ಶನಿವಾರ ಸಂಸ್ಥೆಯ ಸಂಸ್ಥಾಪಕರ 111ನೇ ಜನ್ಮಶತಾಬ್ದಿಯನ್ನು ಆಚರಿಸಲಾಯಿತು. ಶಾಖಾ ಪ್ರಬಂಧಕ ಸಿ. ಎಸ್. ಪೂಜಾರಿ ಬ್ಯಾಂಕ್ ಇಲ್ಲಿಯವರೆಗೆ ಸಾಗಿಬಂದ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಸ್ಥಾಪಕರ ದಿನಾಚರಣೆಯಲ್ಲಿ ಬ್ಯಾಂಕಿನ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶುಭಹಾರೈಸಿದರು. ಶಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

BYN-Mar12-1-Corporation Bank-2

Exit mobile version