Site icon Kundapra.com ಕುಂದಾಪ್ರ ಡಾಟ್ ಕಾಂ

ವೀಡಿಯೋ: ಕನ್ನಡ ಸಿನೆಮಾ ಬಿಲಿಂಡರ್ ಗೆ ನಟ ಶ್ರೀಮರಳಿ ಹಾಡು

ಕುಂದಾಪ್ರ ಡಾಟ್ ಕಾಂ.
ಬಿಡುಗಡೆಯ ಮುನ್ನವೇ ಬಹಳಷ್ಟು ಸದ್ದು ಮಾಡುತ್ತಿರುವ ರವಿ ಬಸ್ರೂರು ಅವರು ಕುಂದಾಪುರ ಕನ್ನಡ ಸಿನೆಮಾ ‘ಬಿಲಿಂಡರ್’ ಎಂಟ್ರಿ ಸಾಂಗಿಗೆ ರೋರಿಂಗ್ ಸ್ಟಾರ್ ಶ್ರೀ ಮುರಳಿ ಹಾಡಿದ್ದಾರೆ. ಚಿತ್ರದ ಇನ್ನೊಂದು ಹಾಡಿಗೆ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹಾಡಿದ್ದ, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವೀಡಿಯೋ ನೋಡಿ | ಬಿಲಿಂಡರ್ ಚಿತ್ರಕ್ಕೆ ಪುನಿತ್ ರಾಜಕುಮಾರ್ ಹಾಡು! – http://kundapraa.com/?p=12604

Exit mobile version