ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆ
ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆಗೊಂಡಿತು. ಸಂಸದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೌಹಾರ್ದವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹೆಚ್ಚಿನ ಸುದ್ದಿಗಳು ಅಪ್ ಡೇಟ್ ಆಗಲಿದೆ.