Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವರ ಮನ್ಮಹಾ ರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳ ವಾರ್ಷಿಕ ಮನ್ಮಹಾರಥೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ದೇವಳದ ಪ್ರಧಾನ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ರಥೋತ್ಸವದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಮೊದಲಾದವರು ಪಾಲ್ಗೊಂಡಿದ್ದರು.

Exit mobile version