ಹೆಮ್ಮಾಡಿ ಕಾಶೀ ಮಠದಲ್ಲಿ ಶ್ರೀ ಮಹಾವಿಷ್ಣು ಯಾಗ ಸಂಪನ್ನ ನ್ಯೂಸ್ ಬ್ಯೂರೋ 8 years ago ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಮ್ಮಾಡಿ ಶ್ರೀ ಕಾಶೀ ಮಠದಲ್ಲಿ ಶ್ರೀ ಮಹಾ ವಿಷ್ಣು ಯಾಗದ ಪೂರ್ಣಾಹುತಿ ಕಾಶೀ ಮಠಾಧೀಶ ಶ್ರೀ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಠದ ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. Share this:Print