Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿಗೆ ಶೇ.88 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಜಿಎಸ್‌ವಿಎಸ್ ಅಸೋಶಿಯೇಶನ್ ಆಡಳಿತಕ್ಕೆ ಒಳಪಟ್ಟಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ಇತ್ತೀಚಿಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಶೇ.88 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 176 ವಿದ್ಯಾರ್ಥಿಗಳ ಪೈಕಿ 155 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 97 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಸ್ಕೃತದಲ್ಲಿ ಏಳು ವಿದ್ಯಾರ್ಥಿಗಳು, ವ್ಯವಹಾರ ಅಧ್ಯಯನದಲ್ಲಿ ಮೂವರು ವಿದ್ಯಾರ್ಥಿಗಳು ಮತ್ತು ರಸಾಯನಶಾಸ್ತ್ರದಲ್ಲಿ ಓರ್ವ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ.

ವಿಶಿಷ್ಟ ಶ್ರೇಣೀಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು
ವಿಜ್ಞಾನ ವಿಭಾಗ : ಅಖಿಲೇಶ್ ಖಾರ್ವಿ – 573, ಕಾರ್ತಿಕೇಯ – 554, ದೀಕ್ಷಿತ್ ಎಸ್ – 553, ಕಾರ್ತಿಕ್ ಕುಮಾರ್ – 541, ದೀಪಿಕಾ ಕೆ – 542, ಅಭಿಷೇಕ್ – 535, ಶಾಝಿಯಾ – 511

ವಾಣಿಜ್ಯ ವಿಭಾಗ : ಅಶ್ವಿನಿ ನಾಯಕ್ – 565, ಪ್ರಸಾದ್ – 539, ಗಣೇಶ ಶೆಣೈ – 539, ಬಬಿತಾಶ್ರೀ – 539, ಐಶ್ವರ್ಯ – 538, ರಮ್ಯ ಆರ್. – 538, ಕರಣಿ ರಾಫಿಯಾ – 521, ಅಕ್ಷತಾ – 515
ಕಲಾ ವಿಭಾಗ: ನಿಖಿಲ್ ಖಾರ್ವಿ 465

Exit mobile version