Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವೃಂದಾ ಕಿಣಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಉಡುಪಿ ಪೂರ್ಣಪ್ರಜ್ಞಾ ಕಾಲೇಜು ವಿದ್ಯಾರ್ಥಿನಿ ವೃಂದಾ ವಿ. ಕಿಣಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆಯಲ್ಲಿ ಶೇ.97.5 ಅಂಕಗಳನ್ನು ಪಡೆದು ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾಳೆ. ಕನ್ನಡ, ಅಕೌಂಟೆನ್ಸಿ, ಸ್ಟಾಟ್, ಬಿಜಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಶೇ.100 ಅಂಕಪಡೆದು ಒಟ್ಟು 585 ಅಂಕ ಪಡೆದಿದ್ದಳು. ವೃಂದಾ ಬೈಂದೂರಿನ ಉದ್ಯಮಿ ಕೆ. ವೆಂಕಟೇಶ್ ಕಿಣಿ ಮತ್ತು ನಯನ ವಿ. ಕಿಣಿ ದಂಪತಿಯ ಪುತ್ರಿ.

Exit mobile version