Kundapra.com ಕುಂದಾಪ್ರ ಡಾಟ್ ಕಾಂ

ಮಂಜೇಶ್ವರದ ವ್ಯಕ್ತಿಯ ಶವ ಕೊಡೇರಿ ಕಡಲ ತೀರದಲ್ಲಿ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೀಪದ ಕೊಡೇರಿ ಬಂದರು ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಮೃತರನ್ನು ಕೇರಳ ಮಂಜೇಶ್ವರದ ಸಂತೋಷ್ (43) ಎಂದು ಗುರುತಿಸಲಾಗಿದೆ.

ಕೊಡೇರಿಯ ಕಿನಾರೆಯಲ್ಲಿ ಮೃತದೇಹವನ್ನು ಕಂಡ ಸ್ಥಳೀಯರೋರ್ವರು ಪೊಲೀಸರಿಗೆ ಮಾಹಿತಿ ನೀಡಿದ್ದು ಬೈಂದೂರು ಶವಾಗಾರಕ್ಕೆ ಸಾಗಿಸಲಾಗಿದೆ.

Exit mobile version