Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಅಮಾನುಷವಾಗಿ ಕೋಣ ಸಾಗಿಸುತ್ತಿದ್ದ ಇರ್ವರ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಚಾರ‍್ಸಾಲಿನಿಂದ ಕೋಣವೊಂದರ ಕಾಲು ಕಟ್ಟಿ ಅಮಾನುಷವಾಗಿ ಇಕೊ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿರುವ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಾರೆ.

ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ ಪರಿಣಾಮ ಬೈಂದೂರು ಪೋಲಿಸರು ಕೋಣ ಸಹಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿದ್ದ ಶೋಯಬ್ ಹಾಗೂ ಫರಾನ್ ಎಂಬಿರನ್ನು ವಶಕ್ಕೆ ಪಡೆದ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version