Site icon Kundapra.com ಕುಂದಾಪ್ರ ಡಾಟ್ ಕಾಂ

ವಿಡಿಯೋ – ಕನ್ನಡ ಕಿರುಚಿತ್ರ: ನಂಗ್ ಬೇಡ

ಕುಂದಾಪ್ರ ಡಾಟ್ ಕಾಂ.
ನಾವು ಆಧುನಿಕರಾದಂತೆಯೂ ಜಾತಿ, ಧರ್ಮಗಳ ಕಂದಕದ ನಡುವೆ ಬಾಳುತ್ತಿರುವ ಮನುಷ್ಯ, ಎಲ್ಲರಲ್ಲಿಯೂ ಹರಿಯವುದು ಒಂದೇ ರಕ್ತ ಮತ್ತು ಮಾನವಪ್ರೇಮವೇ ದೊಡ್ಡದೆಂದು ಅರ್ಥಮಾಡಿಕೊಳ್ಳುವುದು ಯಾವಾಗ? ಇಂತಹದ್ದೇ ಒಂದು ಪ್ರಶ್ನೆಯನ್ನಿಟ್ಟುಕೊಂಡು ಕುಂದಾಪುರದ ಯುವ ನಿರ್ದೇಶಕ ನರೇಶ್ ಭಟ್ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ನೋಡಿ…

Exit mobile version