ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಎಜುಕೇಶನ್ ಆಂಡ್ ರಿಸರ್ಚ್ ಸಂಸ್ಥೆಯಿಂದ ನಡೆದ ಬಿಎಸ್ಪಿ ಇಡ್ ಹಾಗೂ ಎಂಎಸಿ ಇಡ್ ಪ್ರವೇಶ ಪ್ರರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತನ್ಯಲಕ್ಷ್ಮಿ ರಾಜ್ಯಮಟ್ಟದಲ್ಲಿ 9ನೇ ರ‍್ಯಾಂಕ್ ಹಾಗೂ ರಾಷ್ಟ್ರೀಯ ಮಟ್ಟದ 35ನೆಯ ರ‍್ಯಾಂಕ್ ಪಡೆದಿರುತ್ತಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.