Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಮದನಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎಸ್. ಮದನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕ ಕೆ. ಗೋಪಾಲ ಪೂಜಾರಿ ಶಿಫಾರಸಿನಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ಆದೇಶ ಪತ್ರವನ್ನು ನೀಡಿದ್ದಾರೆ.

Exit mobile version