Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ರಾಮಕ್ಷತ್ರಿಯ ಮಾತೃಮಂಡಳಿ ಆಶ್ರಯದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ರಾಮಕ್ಷತ್ರಿಯ ಮಾತೃಮಂಡಳಿ ಆಶ್ರಯದಲ್ಲಿ ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಪುಟಾಣಿಗಳಿಂದ ಮುದ್ದು ಕೃಷ್ಣ ಸ್ಪರ್ಧೆ ಜರುಗಿತು. ಸುಮಾರು 60 ಮಕ್ಕಳು ಭಾಗವಹಿಸಿದ್ದರು. ಮಾತೃ ಮಂಢಳಿಯ ಅಧ್ಯಕ್ಷೆ ಆಶಾ ಜಗದೀಶ ಪಟವಾಲ್, ಕಾರ್ಯದರ್ಶಿ ವನಜಾ ಭಾಸ್ಕರ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು.

Exit mobile version