Site icon Kundapra.com ಕುಂದಾಪ್ರ ಡಾಟ್ ಕಾಂ

ರೋಟರಿ ಸನ್‌ರೈಸ್ ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಶೀಲಾ ಚಂದ್ರಶೇಖರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಆನ್ಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷರಾಗಿ ಶೀಲಾ ಚಂದ್ರಶೇಖರ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ 12 ವರ್ಷಗಳ ನಂತರ ನೂತನವಾಗಿ ಆನ್ಸ್ ಕ್ಲಬ್‌ನ್ನು ಆರಂಭಿಸುತ್ತಿದ್ದು, ಕಾರ್ಯದರ್ಶಿಯಾಗಿ ಸಹನಾ ನಾವುಡ ಆಯ್ಕೆಯಾಗಿದ್ದಾರೆ ಎಂದು ರೋಟರಿ ಸನ್‌ರೈಸ್ ಅಧ್ಯಕ್ಷ ಕೆ. ನರಸಿಂಹ ಹೊಳ್ಳ ತಿಳಿಸಿದ್ದಾರೆ

Exit mobile version