Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಬಿಲ್ಲವ ಸಂಘ ಬಿಲ್ಲವ ಮಹಿಳಾ ಘಟಕ ಅಧ್ಯಕ್ಷೆಯಾಗಿ ವೀಣಾ ರಾಜೀವ ಕೋಟ್ಯಾನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಬಿಲ್ಲವ ಸಮಾಜ ಸೇವಾ ಸಂಘ ಇದರ ಇಧೀನ್ ಘಟಕ ಕುಂದಾಪುರ ತಾಲೂಕು ಬಿಲ್ಲವ ಮಹಿಳಾ ಘಟಕ ಎರಡು ವರ್ಷ ಅಧಿಗೆ ಅಧ್ಯಕ್ಷೆಯಾಗಿ ಕುಂದಾಪುರ ಲಯನೆಸ್ ಕ್ಲಾಬ್ ಮಾಜಿ ಅಧ್ಯಕ್ಷಕೆ ವೀಣಾ ರಾಜೀವ ಕೋಟ್ಯಾನ್ ಆಯ್ಕೆ ಆಗಿದ್ದಾರೆ.

ಉಪಾಧ್ಯಕ್ಷರು-ಪ್ರೇಮಾ ಆನಂದ್, ಅನುಪಮಾ ಕಿಶೋರ್, ಕುಸುಮಾ ಗೋಪಾಲ್, ಗಿರಿಜಾ ಮಾಣಿ ಗೋಪಾಲ್, ಕಾರ‍್ಯದರ್ಶಿ-ಸೀಜಾ ಸುರೇಶ್ ಸಾಲ್ಯಾನ್, ಜೊತೆ ಕಾರ‍್ಯದರ್ಶಿ-ಸುನೇತ್ರಾ ಸತೀಶ್ ಕೋಟ್ಯಾನ್, ಖಜಾಂಚಿ-ಶೋಭಾ ಮೋಹನ್ ಪೂಜಾರಿ, ಕ್ರೀಡಾ ಕಾರ‍್ಯದರ್ಶಿ-ಗುಲಾಬಿ ಜಯಸೂರ್ಯ, ಕಮಲಾ ಶ್ರೀನಿವಾಸ್, ಶೋಭಾ ಬಸವ ಪೂಜಾರಿ, ಶೈಲಾ ಗಂಗಾಧರ್, ಸಾಂಸ್ಕೃತಿಕ ಕಾರ‍್ಯದರ್ಶಿ-ಸುಗುಣಾ ಮಹಾಬಲ, ಲಲಿತಾ ಭಾಸ್ಕರ್, ಶರ್ಮಿಳಾ, ಸುಧಾ ರತ್ನಾಕರ್, ಸಂಘಟನಾ ಕಾರ‍್ಯದರ್ಶಿ-ಕಾವೇರಿ, ಸುಶೀಲಾ, ಆನಂದಿ, ಸುಶೀಲಾ ಶಂಕರ್, ಗೌರವ ಸಲಹೆಗಾರರು-ಕುಂದಾಪುರ ಪುರಸಭೆ ಕೌನ್ಸಿಲರ್ ಗುಣರತ್ನಾ, ಗೋಪಾಡಿ ಗ್ರಾಪಂ ಉಪಾಧ್ಯಕ್ಷೆ ಕಲ್ಪನಾ ಭಾಸ್ಕರ್, ಹೇಮಾ ಬಾಬು ಪೂಜಾರಿ, ಕುಂಭಾಶಿ ಗ್ರಾಪಂ ಸದಸ್ಯೆ ರಾಧಾದಾಸ್, ಲಲಿತಾ ಸುವರ್ಣ, ಶಶಿಕಲಾ ಬಿಜೂರು ಆಯ್ಕೆ ಆಗಿದ್ದಾರೆ.

Exit mobile version