Site icon Kundapra.com ಕುಂದಾಪ್ರ ಡಾಟ್ ಕಾಂ

ತಾಲೂಕು ಮಟ್ಟದ ಪ.ಪೂ ಕಾಲೇಜು ವಾಲಿಬಾಲ್: ಎಸ್.ವಿ ಬಾಲಕಿಯರು ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕೋಡಿಯ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ. ಅನುಷಾ, ಸಂಪ್ರೀತಾ, ರಶ್ಮಿತಾ, ಸುಪ್ರೀತಾ, ನಿಖಿತಾ, ದೀಕ್ಷಿತಾ, ಭೂಮಿಕಾ ಟ್ರೋಫಿಯೊಂದಿಗೆ.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ಮತ್ತು ತಂಡ ನಿರ್ವಾಹಕಿ ಭವಾನಿ ಅವರು ಚಿತ್ರದಲ್ಲಿದ್ದಾರೆ.

ವರದಿ : ನರೇಂದ್ರ ಎಸ್ ಗಂಗೊಳ್ಳಿ.

Exit mobile version