Site icon Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ ಮೊಗವೀರ ಗರಡಿ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆ ಮೊಗವೀರ ಗರಡಿ 17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದಾರೆ.

ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟರಮಣ ದೇವಾಡಿಗ, ಉಪಾಧ್ಯಕ್ಷರಾಗಿ ಹರೀಶ್ ಎಚ್. ಎಂ., ನಾಗರಾಜ ದೇವಾಡಿಗ, ಮಹೇಶ್ ಗಾಣಿಗ, ಮಂಜುನಾಥ ದೇವಾಡಿಗ, ಪ್ರಮೋದ್ ಪೂಜಾರಿ ಆಯ್ಕೆಯಾಗಿದ್ದರೇ ಕಾರ್ಯದರ್ಶಿಯಾಗಿ ಅಭಿಲಾಷ್ ಹೆಚ್., ಸತ್ಯನಾರಾಯಣ, ವಾಸುದೇವ್, ರವೀಂದ್ರ ಬಿ. ಆಯ್ಕೆಗೊಂಡಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Exit mobile version