Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಸೈ, ಕಾನ್ಸಟೇಬಲ್ ಹುದ್ದೆಗಳು

ಕುಂದಾಪ್ರ ಡಾಟ್ ಕಾಂ ಮಾಹಿತಿ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗದ ಪೊಲೀಸ್ ಉಪ ನಿರೀಕ್ಷಕ ಹಾಗೂ ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ ನಡೆಯಲಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಕೆಳಗಿನ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಪೊಲೀಸ್ ಉಪ ನಿರೀಕ್ಷಕ ಹುದ್ದೆ (ಸಿವಿಲ್) ಪುರುಷ, ಮಹಿಳೆ
ಪೊಲೀಸ್ ಉಪ ನಿರೀಕ್ಷಕ ಹುದ್ದೆ (ಎಫ್.ಪಿ.ಬಿ) ಪುರುಷ ಮಹಿಳೆ
ಪೊಲೀಸ್ ಉಪ ನಿರೀಕ್ಷಕ ಹುದ್ದೆ (ಕೆಎಸ್‌ಆರ್‌ಪಿ) ಪುರುಷ
ಪೊಲೀಸ್ ಉಪ ನಿರೀಕ್ಷಕ ಹುದ್ದೆ (ಡಿಎಆರ್) ಪುರುಷ
ಪೊಲೀಸ್ ಉಪ ನಿರೀಕ್ಷಕ ಹುದ್ದೆ (ವೈರ್‌ಲೆನ್)ಪುರುಷ ಮಹಿಳೆ
ಪೊಲೀಸ್ ಉಪ ನಿರೀಕ್ಷಕ ಹುದ್ದೆ (ಕೆ.ಎಸ್.ಐ.ಎಸ್.ಎಫ್) ಪುರುಷ
ಪೊಲೀಸ್ ಕಾನ್ಸ್‌ಟೆಬಲ್ (ಸಿವಿಲ್) ಪುರುಷ ಮಹಿಳೆ
ಪೊಲೀಸ್ ಕಾನ್ಸ್‌ಟೆಬಲ್ (ಸಶಸ್ತ್ರ ಪಡೆ) ಪುರುಷ
ಪೊಲೀಸ್ ಕಾನ್ಸ್‌ಟೆಬಲ್ (ಕೆ.ಎಸ್.ಐ.ಎಸ್.ಎಫ್) ಪುರುಷ
ಪೊಲೀಸ್ ಕಾನ್ಸ್‌ಟೆಬಲ್ (ಎಫ್.ಪಿ.ಬಿ) ಪುರುಷ ಮಹಿಳೆ

ಕುಂದಾಪ್ರ ಡಾಟ್ ಕಾಂ ಮಾಹಿತಿ.

ಮಾಹಿತಿ ಇಲ್ಲಿದೆ


ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂತಾದ ಮಾಹಿತಿಗಾಗಿ

ಪೊಲೀಸ್ ಇಲಾಖೆಯ ವೆಬ್ಸೈಟ್ ನೋಡಿ  Click here  Apply Online  

Exit mobile version