Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: 43ನೇ ವರ್ಷದ ಸಾರ್ವಜನಿಕ ಶಾರದೋತ್ಸವಕ್ಕೆ ಸಂಭ್ರಮದ ತೆರೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಸೇನೇಶ್ವರ ದೇವಸ್ಥಾನದ ಸಾರ್ವಜನಿಕ ಶಾರದೋತ್ಸವ ಸಮಿತಿಯ 43ನೇ ವರ್ಷದ ಶಾರದೋತ್ಸವದ ಪುರಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ಡೋಲು, ಕೀಲು ಕುದುರೆ, ಕೋಳಿ, ನಾರದ, ಟ್ಯಾಬ್ಲೋ ಗಮನ ಸೆಳೆದವು. ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಶಾರದಾ ಮಾತೆಯ ಜಲಸ್ತಂಭನ ಕಾರ್ಯಕ್ರಮ ಜರುಗಿತು.

_mg_1709

More Photos here – https://www.facebook.com/kundapra/posts/1203616506378784

Exit mobile version