Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಶ್ರೀ ರಾಮಕ್ಷತ್ರಿಯ ಯುವಕ ಮಂಡಳಿ 30ನೇ ವರ್ಷದ ಶಾರದೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ರಾಮಚಂದ್ರ ದೇವಸ್ಥಾನದ ಶ್ರೀ ರಾಮಕ್ಷತ್ರಿಯ ಯುವಕ ಮಂಡಳಿಯ 30ನೇ ವರ್ಷದ ಶಾರದೋತ್ಸವದ ಪುರಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ಡೋಲು, ಕೀಲು ಕುದುರೆ, ಡೈನಾಸಾರೋ, ಬೆಂಕಿಯಾಟ, ಹುಲಿವೇಶ ಟ್ಯಾಬ್ಲೋ ಸಾರ್ವಜನಿಕರ ಗಮನ ಸೆಳೆದವು. ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಶಾರದಾ ಮಾತೆಯ ಜಲಸ್ತಂಭನ ಕಾರ್ಯಕ್ರಮ ಜರುಗಿತು.

 More photos of Sharadotsava here – https://www.facebook.com/kundapra/posts/1203626803044421

Exit mobile version