ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನಿಲ್. ಬಿ. ದಾವೆ ಹಾಗೂ ಅವರ ಪತ್ನಿ ಮೀನಾ ಎ. ದಾವೆ ಶುಕ್ರವಾರ ಕೊಲ್ಲೂರು ಕ್ಷೇತ್ರಕ್ಕೆ ಭೇಟಿನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಮಾಜಿ ಸಚಿವರನ್ನು ದೇವಳದವತಿಯಿಂದ ಗೌರವಿಸಿದರು.