ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಅಮೇರಿಕಾ ನ್ಯೂಜೆರ್ಸಿಯಲ್ಲಿರುವ ‘ಸಪ್ತಮಿ’ ಸಂಸ್ಥೆ ಆಯೋಜಿಸಿದ್ದ ಶಾಸ್ತ್ರೀಯ ಸಂಗೀತ ಸ್ವರ್ದೆ ಸಬ್ ಜ್ಯೂನಿಯರ್ ವಿಭಾಗದಲ್ಲಿ ಕುಂದಾಪುರದ ದಿಶಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತ ಅಭ್ಯಸಿಸುತ್ತಿದ್ದಾಳೆ. ಈಕೆ ರಘುನಂದನ್ ಹೆಬ್ಬಾರ್ ಹಾಗೂ ದೀಪಾ ದಂಪತಿಗಳ ಪುತ್ರಿ, ಕುಂದಾಪುರದ ಸಾಹಿತಿ, ನ್ಯಾಯವಾದಿ ಎಎಸ್‌ಎನ್ ಹೆಬ್ಬಾರ್ ಅವರ ಮೊಮ್ಮಗಳು.