Site icon Kundapra.com ಕುಂದಾಪ್ರ ಡಾಟ್ ಕಾಂ

ಮುಂಬಯಿ : ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಅಧ್ಯಕ್ಷರಾಗಿ ಮಂಜುನಾಥ ಬಿಲ್ಲವ ಶಿರೂರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮುಂಬಯಿ: ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ 2016-18 ರ ಅವಧಿಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಬಿಲ್ಲವ ಶಿರೂರು ಆಯ್ಕೆಯಾಗಿದ್ದಾರೆ.

ಸುರೇಶ ಎಸ್. ಪೂಜಾರಿ (ಗೌರವಾಧ್ಯಕ್ಷರು), ಎನ್. ಜಿ. ಪೂಜಾರಿ (ಉಪಾಧ್ಯಕ್ಷರು), ನರಸಿಂಹ ಎಮ್. ಬಿಲ್ಲವ (ಉಪಾಧ್ಯಕ್ಷರು), ಸೂರ್ಯ ಎಸ್. ಪೂಜಾರಿ (ಗೌರವ ಪ್ರಧಾನ ಕಾರ್ಯದರ್ಶಿ), ಸೀಮಾ ಲೊಕೇಶ್ ಪೂಜಾರಿ (ಜತೆ ಕಾರ್ಯದರ್ಶಿ), ಉದಯ ಕೆ. ಪೂಜಾರಿ (ಜತೆ ಕಾರ್ಯದರ್ಶಿ), ಅಶೋಕ ಎನ್. ಪೂಜಾರಿ (ಗೌರವ ಕೋಶಾಧಿಕಾರಿ), ಜಗನ್ನಾಥ ಆರ್. ಪೂಜಾರಿ (ಜತೆ ಕೋಶಾಧಿಕಾರಿ), ಶ್ರೀಧರ ವಿ. ಪೂಜಾರಿ (ಜತೆ ಕೋಶಾಧಿಕಾರಿ) ಹಾಗೂ ಕುಂದಾಪುರದ ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ದತ್ತಿ ಸಂಸ್ಥೆಗೆ ಸಂಘದ ಪ್ರತಿನಿಧಿಯಾಗಿ ಪ್ರಭಾಕರ ಆರ್. ಪೂಜಾರಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.

Exit mobile version