Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ರಾಷ್ಟ್ರೀಯ ಏಕತಾ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು. ಯೋಜನಾಧಿಕಾರಿರಾಘವೇಂದ್ರ ಗುಡಿಗಾರ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕನ್ನಡ ಉಪನ್ಯಾಸಕರಾದ ಸತೀಶ್ ಎಂ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Exit mobile version