Kundapra.com ಕುಂದಾಪ್ರ ಡಾಟ್ ಕಾಂ

ಎತ್ತರ ಜಿಗಿತದಲ್ಲಿ ಸುಕೇಶ್ ರಾಜ್ಯ ಮಟ್ಟಕ್ಕೆ ಆಯ್ಕೆ

?

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಂಕರನಾರಾಯಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿ ಸುಕೇಶ್ ಆರ್.ಜಿ. ಅವರು ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Exit mobile version