ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ನಾಡು ನುಡಿ ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಯನ್ನು ಮಂಗಳೂರು ಆಕಾಶವಾಣಿ ಮೂರು ದಿನಗಳ ಕಾಲವೂ ನೇರಪ್ರಸಾರ ಮಾಡಿತ್ತು. ಆಕಾಶವಾಣಿಯ ಮಂಗಳೂರು ವಿಭಾಗದ ನಿರ್ದೇಶಕ ಡಾ. ವಸಂತಕುಮಾರ್ ಪೆರ್ಲ, ಸದಾನಂದ ಪೆರ್ಲ, ಶರಬೇಂದ್ರ ಸ್ವಾಮಿ ಹಾಗೂ ತಂಡದ ನೇತೃತ್ವದಲ್ಲಿ ಸಂಪೂರ್ಣ ಸಮ್ಮೇಳನವನ್ನು ನೇರಪ್ರಸಾರ ಮಾಡಲಾಗಿತ್ತು.