ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಮೂರು ದಿನಗಳ ಕಾಲ ಜರುಗಿದ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಡಿನ ಗಣ್ಯರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಾ. ಗಿರಡ್ಡಿ ಗೋವಿಂದರಾಜ್, ಸುಬ್ರಾಯ ಚೊಕ್ಕಾಡಿ, ಡಆ ಚೆನ್ನಣ್ಣ ವಾಲೀಕಾರ್, ಡಾ. ಕೆ.ಆರ್. ಸಂಧ್ಯಾ ರೆಡ್ಡಿ, ಜಿ.ಎನ್. ರಂಗನಾಥ ರಾವ್, ಕೆ.ವಿ. ಅಕ್ಷರ, ಹರಿಣಿ, ಶ್ರೀನಿವಾಸ ಜಿ ಕಪ್ಪಣ್ಣ, ಶೀನಪ್ಪ ರೈ ಸಂಪಾಜೆ, ಜಬ್ಬಾರ್ ಸಮೊ, ಎಚ್.ಆರ್. ಲೀಲಾವತಿ, ಡಾ. ಚಂದ್ರಶೇಖರ ಚೌಟ, ಡಾ. ಈ. ಜ್ಞಾನಾನಂದ ಅ ಫಲಪುಷ್ಪ, ಪ್ರಶಸ್ತಿಪತ್ರ ಹಾಗೂ ಇಪ್ಪತ್ತೈದುಸಾವಿರ ನಗದು ನೀಡಿ ಪುರಸ್ಕರಿಸಲಾಯಿತು.
ಚಿತ್ರ: ಮಾನಸ ಡಿಜಿಟಲ್ಸ್