Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ‘ಸಂಭ್ರಮ್ ದಿವಸ್’

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೇಶದಲ್ಲಿ ೫೦೦, ೧೦೦೦ರೂ ರೂಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ ಬಳಿಕ ಜನಸಾಮಾನ್ಯರಿಗಾಗುತ್ತಿರುವ ತೊಂದರೆಯನ್ನು ಖಂಡಿಸಿ ಕೇಂದ್ರದ ಪ್ರತಿಪಕ್ಷಗಳ ಕರೆ ನೀಡಿದ್ದ ಆಕ್ರೋಶ್ ದಿವಸ್‌ಗೆ ಪ್ರತಿಯಾಗಿ ಉಪ್ಪಂದ ಪೇಟೆಯಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಸಂಭ್ರಮ್ ದಿವಸ್ ಆಚರಿಸಿತು. ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬ್ಯಾಂಕು ಹಾಗೂ ಪೇಟೆಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಕೇಂದ್ರ ಸರಕಾರದ ಈ ಮಹತ್ವದ ನಿರ್ಧಾರವನ್ನು ಸಂಭ್ರಮಿಸುವ ಕರೆ ನೀಡಿದರು.

news-samram-divas2

Exit mobile version